“ಬಕ್ರೀದ್‌ಗೆ ಮುನ್ನ ಯೋಗಿ ಸರ್ಕಾರದ ಕಟ್ಟುನಿಟ್ಟಿನ ಕ್ರಮ – ರಸ್ತೆಗಳಲ್ಲಿ ನಮಾಜ್, ಸಾರ್ವಜನಿಕ ಬಲಿ ನಿಷೇಧ!”

ಪ್ರತಿ ವರ್ಷ ಬಕ್ರೀದ್ ಹಬ್ಬ ಬಂದಾಗ ಇಡೀ ದೇಶ ಸಂಭ್ರಮದಲ್ಲಿ ಮುಳುಗುತ್ತದೆ. ಆದರೆ ಉತ್ತರ ಪ್ರದೇಶದಲ್ಲಿ ಈ ಬಾರಿ ಹಬ್ಬಕ್ಕೂ ಮುನ್ನವೇ ದೊಡ್ಡ ಸುದ್ದಿ ಹೊರಬಿದ್ದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಆಚರಣೆಗೆ ಸಂಬಂಧಿಸಿದಂತೆ ಹಲವು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನೀಡಬಾರದು ಎಂಬ ಆದೇಶ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಯಾವ ಆದೇಶ ನೀಡಿದ್ದಾರೆ? ಭಾನುವಾರ ಲಕ್ನೋದಲ್ಲಿ ಭದ್ರತೆ ಮತ್ತು ಆಡಳಿತ ವಿಷಯಗಳ Read more