News and blogs
Dhurandhar 2: movie release : ರಣವೀರ್ ಸಿಂಗ್ ಚಿತ್ರದ ಮೇಲೆ ಭಾರಿ ನಿರೀಕ್ಷೆ
ಬಾಲಿವುಡ್ ಸಿನಿ ಪ್ರೇಕ್ಷಕರು ಬಹಳ ನಿರೀಕ್ಷೆಯಿಂದ ಕಾಯುತ್ತಿರುವ Dhurandhar 2: The Revenge ಸಿನಿಮಾ ಮಾರ್ಚ್ 19 ರಂದು ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಣವೀರ್ ಸಿಂಗ್ ಅಭಿನಯದ ದುರಂದರ ದಿ ರಿವೆಂಜ್ ಸಿನಿಮಾ ಮಾರ್ಚ್ 19ರಂದು ಬಿಡುಗಡೆಯಾಗುತ್ತಿದ್ದು ಮಾರ್ಚ್ 18ಕ್ಕೆ ಸಿನಿಮಾದ ಪ್ರೀಮಿಯರ್ ಪ್ರದರ್ಶನ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಈ ಸಿನಿಮವು ಸುಮಾರು 3 ಗಂಟೆ 55 ನಿಮಿಷವಿದ್ದು Read more