News and blogs
IPL 2026 ಫೈನಲ್ ಬೆಂಗಳೂರಿನಿಂದ ಅಹಮದಾಬಾದ್‌ಗೆ ಶಿಫ್ಟ್: ನಿಜವಾದ ಕಾರಣ ಏನು?
“ಬೆಂಗಳೂರು ಮತ್ತು ಅಹಮದಾಬಾದ್ ಕ್ರೀಡಾಂಗಣದ ದೃಶ್ಯ” 2026 ರ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಅಭಿಮಾನಿಗಳಿಗೆ ಬಹಳ ಬೇಸರವನ್ನು ಉಂಟುಮಾಡಿದೆ. ಏಕೆಂದರೆ ಈ ಬಾರಿಯ ಫೈನಲ್ ಪಂದ್ಯವನ್ನು ಎಂ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಆಡಬೇಕೆಂದು ಬಿಸಿಸಿಐ ತಿಳಿಸಿದೆ. IPL 2026 ಫೈನಲ್ ಬೆಂಗಳೂರಿನಿಂದ ಅಹಮದಾಬಾದ್‌ಗೆ ಶಿಫ್ಟ್: ನಿಜವಾದ ಕಾರಣ ಏನು? ಐಪಿಎಲ್ 2026 ಸೀಸನ್ ಅಂತಿಮ ಹಂತಕ್ಕೆ ತಲುಪುತ್ತಿರುವ ಸಮಯದಲ್ಲಿ, ಫೈನಲ್ ಪಂದ್ಯ Read more