News and blogs
“ಸಾಮಾನ್ಯ ವಿದೇಶಿ ಆಟಗಾರರನ್ನು ಕೋಟ್ಯಾಧಿಪತಿಗಳನ್ನಾಗಿಸುತ್ತಿದೆ IPL” – ಸುನಿಲ್ ಗವಾಸ್ಕರ್ ಕಿಡಿ
ಭಾರತೀಯ ಕ್ರಿಕೆಟ್‌ನ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕುರಿತು ಮತ್ತೊಮ್ಮೆ ಗಮನ ಸೆಳೆಯುವಂತಹ ಹೇಳಿಕೆ ನೀಡಿದ್ದಾರೆ. ಐಪಿಎಲ್‌ನಲ್ಲಿ ಭಾಗವಹಿಸುವ ಕೆಲವು ವಿದೇಶಿ ಆಟಗಾರರ ವರ್ತನೆ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಪಂದ್ಯಾವಳಿಯನ್ನು ಗಂಭೀರವಾಗಿ ಪರಿಗಣಿಸದ ಆಟಗಾರರ ವಿರುದ್ಧ ಕಠಿಣ ಕ್ರಮ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಐಪಿಎಲ್ ವಿಶ್ವದ ಅತ್ಯಂತ ಜನಪ್ರಿಯ ಹಾಗೂ ಶ್ರೀಮಂತ ಟಿ20 ಕ್ರಿಕೆಟ್ ಲೀಗ್ ಆಗಿ ಬೆಳೆದಿದೆ. Read more
