News and blogs
35 ವರ್ಷಗಳ ಬಳಿಕ ಮತ್ತೆ ತೆರೆಗೆ ಬರಲಿದೆಯೇ ‘ಶಾಂತಿ ಕ್ರಾಂತಿ’? ಸೋತ ಸಿನಿಮಾಗೆ ಸಿಗುತ್ತಾ ಎರಡನೇ ಅವಕಾಶ?
ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯ ಸಿನಿಮಾಗಳಲ್ಲಿ ಒಂದಾದ ‘ಶಾಂತಿ ಕ್ರಾಂತಿ’ ಮತ್ತೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಳೆದ ಕೆಲವು ವರ್ಷಗಳಿಂದ ಹಳೆಯ ಸೂಪರ್‌ಹಿಟ್ ಹಾಗೂ ಕಲ್ಟ್ ಸಿನಿಮಾಗಳನ್ನು ರೀ-ರಿಲೀಸ್ ಮಾಡುವ ಟ್ರೆಂಡ್ ಹೆಚ್ಚಾಗಿದ್ದು, ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಈ ಸಿನಿಮಾ ಕೂಡ ಮತ್ತೆ ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಈ ಸುದ್ದಿಯ Read more
