2027 ವಿಶ್ವಕಪ್‌ಗೆ ಈಗಲೇ ಸಿದ್ಧತೆ! ರೋಹಿತ್-ಕೊಹ್ಲಿ ಕುರಿತು ಶುಭ್‌ಮನ್ ಗಿಲ್ ನೀಡಿದ ಮಹತ್ವದ ಸಂದೇಶ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆರು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಟಿ20 ಸರಣಿಯಲ್ಲಿ ನಿರಾಸೆ ಅನುಭವಿಸಿದ್ದ ಭಾರತ ತಂಡಕ್ಕೆ ಈ ಗೆಲುವು ಹೊಸ ಆತ್ಮವಿಶ್ವಾಸ ತುಂಬಿದೆ. ಪಂದ್ಯದಲ್ಲಿ ಭಾರತದ ಬೌಲರ್‌ಗಳು ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಈ ಪಂದ್ಯದಲ್ಲಿ Read more