ಮಾರ್ಚ್ 28ಕ್ಕೆ IPL ಹಬ್ಬ ಮೊದಲ ಪಂದ್ಯ RCB Vs SRH

ಭಾರತದ ಅತ್ಯಂತ ಜನಪ್ರಿಯ ಕ್ರಿಕೆಟ್ ಟೂರ್ನಿಯಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ಆರಂಭಕ್ಕೆ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿ IPL 19ನೇ ಆವೃತ್ತಿಯ ಆರಂಭಿಕ ಪಂದ್ಯ ಮಾರ್ಚ್ 28ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ IPL ವಿಶ್ವದ ಜನಪ್ರಿಯ T20 Read more