“ತಮಿಳುನಾಡಿನ ಹೊಸ ಸಿಎಂ ತಳಪತಿ ವಿಜಯ್: ಭಾನುವಾರ ಬೆಳಗ್ಗೆ 10ಕ್ಕೆ ಪ್ರಮಾಣ ವಚನ”

“ಪ್ರಮಾಣ ವಚನಕ್ಕೂ ಮುನ್ನ ವಿಜಯ್” ತಮಿಳುನಾಡು ರಾಜಕೀಯದಲ್ಲಿ ಇತಿಹಾಸ ನಿರ್ಮಾಣವಾಗಿದ್ದು, ನಟ-ರಾಜಕಾರಣಿ Vijay ಈಗ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲು ಸಿದ್ಧರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆದ ರಾಜಕೀಯ ಹೈಡ್ರಾಮಾ, ಬೆಂಬಲಕ್ಕಾಗಿ ನಡೆದ ಮಾತುಕತೆಗಳು ಮತ್ತು ಸಂಖ್ಯಾಬಲದ ಲೆಕ್ಕಾಚಾರಗಳ ನಂತರ ಕೊನೆಗೂ ಟಿವಿಕೆ ನೇತೃತ್ವದ ಮೈತ್ರಿಕೂಟ ಸರ್ಕಾರ ರಚಿಸಲು ಅಗತ್ಯವಾದ ಬೆಂಬಲವನ್ನು ಪಡೆದಿದೆ. ಭಾನುವಾರ ಬೆಳಿಗ್ಗೆ ಚೆನ್ನೈನ ನೆಹರೂ ಕ್ರೀಡಾಂಗಣದಲ್ಲಿ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಚುನಾವಣೆಯ ಫಲಿತಾಂಶ ತಮಿಳುನಾಡು Read more