News and blogs
“ವಿರಾಟ್ ಕೊಹ್ಲಿ ಈಗ ಆಸ್ಟ್ರೇಲಿಯಾದಲ್ಲೂ ದೊಡ್ಡ ಹೆಸರು” – ಆಸ್ಟ್ರೇಲಿಯಾ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಪ್ರಶಂಸೆ
ಭಾರತೀಯ ಕ್ರಿಕೆಟ್‌ನ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಆಸ್ಟ್ರೇಲಿಯಾದ ಉಪ ಪ್ರಧಾನಿ ಹಾಗೂ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಅವರು ವಿರಾಟ್ ಕೊಹ್ಲಿ ಕುರಿತು ಮಾಡಿದ ಹೇಳಿಕೆ ಇದೀಗ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಿಚರ್ಡ್ ಮಾರ್ಲ್ಸ್, “ವಿರಾಟ್ ಕೊಹ್ಲಿ ಈಗ ಆಸ್ಟ್ರೇಲಿಯಾದಲ್ಲೂ ದೊಡ್ಡ ಹೆಸರು” ಎಂದು Read more
